Bible Versions
Bible Books

2 Corinthians 10:13 (YLT) Young's Literal Translation

Versions

KNV   ನಾವಾದರೊ ಮೇರೆ ತಪ್ಪಿ ಹೊಗಳಿಕೊಳ್ಳದೆ ದೇವರು ನಮಗೆ ಹಂಚಿಕೊಟ ಮೇರೆಯೊಳಗಿದ್ದು ಹೊಗಳಿಕೊಳ್ಳುತ್ತೇವೆ; ಮೇರೆ ಯೊಳಗಿದ್ದು ನಿಮ್ಮ ಪರ್ಯಂತರಕ್ಕೂ ಬಂದಿದ್ದೇವೆ.
ERVKN   ಆದರೆ ನಾವು ನಮಗೆ ಕೊಡಲ್ಪಟ್ಟಿರುವ ಕೆಲಸದ ಮೇರೆಯನ್ನು ಮೀರಿ ನಮ್ಮನ್ನು ಹೊಗಳಿಕೊಳ್ಳದೆ ದೇವರು ನಮಗೆ ಕೊಟ್ಟಿರುವ ಕೆಲಸದ ಮೇರೆಯೊಳಗೆ ಹೆಮ್ಮೆಪಡುತ್ತೇವೆ. ಆದರೆ ನಮ್ಮ ಕೆಲಸವು ನಿಮ್ಮ ಮಧ್ಯ ನಾವು ಮಾಡುವ ಸೇವೆಯನ್ನು ಒಳಗೊಂಡಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us