Versions
KNV (ನಾವು ಉಪಯೋಗಿಸುವ ಯುದ್ಧಾಯುಧಗಳು ಶರೀರ ಸಂಬಂಧವಾದ ಆಯುಧ ಗಳಲ್ಲ; ಅವು ದೇವರ ಮೂಲಕ ಬಲವಾಗಿದ್ದು ಬಲ ವಾದ ಕೋಟೆಗಳನ್ನು ಕೆಡವಿಹಾಕುವಂಥವುಗಳಾಗಿವೆ).
ERVKN ಪ್ರಪಂಚದವರು ಉಪಯೋಗಿಸುವ ಆಯುಧಗಳಿಗೆ ತದ್ವಿರುದ್ಧವಾದ ಆಯುಧಗಳೊಂದಿಗೆ ನಾವು ಹೋರಾಡುತ್ತೇವೆ. ನಮ್ಮ ಆಯುಧಗಳು ದೇವರ ಶಕ್ತಿಯನ್ನು ಹೊಂದಿವೆ. ಅವು ಶತ್ರುವಿನ ಬಲವಾದ ಕೋಟೆಗಳನ್ನು ನಾಶ ಮಾಡಬಲ್ಲವು. ನಾವು ಜನರ ವಾದಗಳನ್ನು ನಾಶ ಮಾಡುತ್ತೇವೆ.
IRVKN § 2 ಕೊರಿ 6:7, ಎಫೆ 6:11, 1 ಥೆಸ. 5:8 ನಾವು ಉಪಯೋಗಿಸುವ ಆಯುಧಗಳು ಲೋಕದ ಆಯುಧಗಳಲ್ಲ. ಅವು ದೇವರ ಎಣಿಕೆಯಲ್ಲಿ ಬಲವಾಗಿದ್ದು * ಯೆರೆ 1:10 ಕೋಟೆಗಳನ್ನು ಕೆಡವಿಹಾಕುವಂಥವುಗಳಾಗಿವೆ.