Versions
KNV ಆದರೆ ನನ್ನನ್ನು ನಿಂದಿಸುವದಕ್ಕೆ ಆಸ್ಪದವನ್ನು ಹುಡುಕುವವರಿಗೆ ಯಾವ ಎಡೆಯೂ ಸಿಕ್ಕದಂತೆ ನಾನು ಮಾಡುವದನ್ನು ಇನ್ನು ಮುಂದೆಯೂ ಮಾಡುವೆನು; ಅವರು ಯಾವದರಲ್ಲಿ ಹೊಗಳು ತ್ತಾರೋ ಅದರಲ್ಲಿ ನಮ್ಮಂತೆಯೇ ಕಂಡುಬರಲಿ.
ERVKN ಈಗ ನಾನು ಮಾಡುತ್ತಿರುವುದನ್ನು ಮುಂದುವರೆಸುತ್ತೇನೆ. ಆ ಜನರಿಗೆ ಹೊಗಳಿಕೊಳ್ಳಲು ಯಾವ ಕಾರಣವೂ ಸಿಕ್ಕಬಾರದೆಂದು ಇದನ್ನು ಮುಂದುವರಿಸುತ್ತೇನೆ. ಅವರು ತಮ್ಮ ಕೆಲಸದ ಬಗ್ಗೆ ಜಂಬಪಡುತ್ತಾರೆ. ತಾವು ಮಾಡುವ ಆ ಕೆಲಸವು ನಮ್ಮ ಕೆಲಸದಂತೆಯೇ ಇದೆಯೆಂದು ಹೇಳಿಕೊಳ್ಳಲು ಬಯಸುತ್ತಾರೆ.
IRVKN ಕೆಲವರು ತಾವು ಮಾಡುತ್ತಿರುವ ಕಾರ್ಯ, ನಾವು ಅಪೊಸ್ತಲರಾಗಿ ಮಾಡುತ್ತಿರುವ ಕಾರ್ಯಕ್ಕೆ ಸರಿಸಮವೆಂದು ವಾದಿಸಲು ಅವಕಾಶವನ್ನು ಹುಡುಕುತ್ತಿದ್ದಾರೆ. ಹುಡುಕುವವರಿಗೆ ಯಾವ ಆಸ್ಪದವೂ ಸಿಕ್ಕದಂತೆ ನಾನೀಗ ಮಾಡುತ್ತಿರುವುದನ್ನೇ ಮುಂದುವರಿಸಿಕೊಂಡು ಹೋಗುತ್ತೇನೆ.