Bible Versions
Bible Books

2 Corinthians 11:27 (YLT) Young's Literal Translation

Versions

KNV   ಪ್ರಯಾಸ ಪರಿಶ್ರಮಗಳಿಂದ ಆನೇಕ ಸಾರಿ ನಿದ್ದೆಗೆಟ್ಟು ಹಸಿವೆ ಬಾಯಾರಿಕೆಗಳನ್ನ ನುಭವಿಸಿ ಅನೇಕ ಸಾರಿ ಉಪವಾಸವಾಗಿಯೂ ಚಳಿಯಲ್ಲಿಯೂ ವಸ್ತ್ರವಿಲ್ಲದೆಯೂ ಇದ್ದು ಆತನನ್ನು ಸೇವಿಸಿದ್ದೇನೆ.
ERVKN   ಕಷ್ಟಕರವಾದ ಮತ್ತು ಅಪಾಯಕರವಾದ ಕೆಲಸಗಳನ್ನು ಮಾಡಿದ್ದೇನೆ. ಕೆಲವು ಸಲ ನಿದ್ರಿಸಲೂ ಇಲ್ಲ. ಹಸಿವೆ ಬಾಯಾರಿಕೆಗಳಿಂದ ಕಷ್ಟಪಟ್ಟಿದ್ದೇನೆ. ಅನೇಕಸಲ ನನಗೆ ಊಟ ಇರಲಿಲ್ಲ. ಚಳಿಯಿಂದ ನಡುಗುತ್ತಿದ್ದರೂ ಬಟ್ಟೆಯಿರಲಿಲ್ಲ.
IRVKN   ಶ್ರಮೆಪಟ್ಟು ದುಡಿದಿದ್ದೇನೆ, ಎಷ್ಟೋ ಸಾರಿ ನಿದ್ದೆಗೆಟ್ಟಿದ್ದೇನೆ; ಹಸಿವು ನೀರಡಿಕೆಗಳಿಂದ ಬಳಲಿದ್ದೇನೆ; ಅನೇಕ ಸಾರಿ ಊಟ, ಬಟ್ಟೆಯಿಲ್ಲದೆ ಅಲೆದಿದ್ದೇನೆ; ಚಳಿಗಾಳಿಯಲ್ಲಿ ನಡುಗಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us