Versions
KNV ಆದರೆ ಹವ್ವಳು ಸರ್ಪದ ಕುಯುಕ್ತಿಗೆ ಒಳಬಿದ್ದು ಹೇಗೆ ಮೋಸ ಹೋದಳೋ ಹಾಗೆಯೇ ನಿಮ್ಮ ಮನಸ್ಸುಗಳು ಕ್ರಿಸ್ತನ ವಿಷಯದಲ್ಲಿರಬೇಕಾದ ಸರಳತೆಯನ್ನು ಬಿಟ್ಟು ಕೆಟ್ಟು ಹೋದೀತೆಂದು ನನಗೆ ಭಯವುಂಟು.
ERVKN ಹವ್ವಳು ಸರ್ಪದ ಕುಯುಕ್ತಿಯಿಂದ ಮೋಸಗೊಂಡಂತೆ ನಿಮ್ಮ ಮನಸ್ಸು ಕ್ರಿಸ್ತನ ವಿಷಯದಲ್ಲಿ ಇರಬೇಕಾದ ಯಥಾರ್ಥತೆಯನ್ನೂ ಪರಿಶುದ್ಧತೆಯನ್ನೂ ಬಿಟ್ಟು ಕೆಟ್ಟುಹೋದೀತೆಂಬ ಭಯ ನನಗಿದೆ.
IRVKN ಆದರೆ † ಆದಿ 3:4, 1 ತಿಮೊ. 2:14 ಹೇಗೆ ಹವ್ವಳು ಸರ್ಪದ ಕುಯುಕ್ತಿಗೆ ಒಳಗಾಗಿ ಮೋಸಹೋದಳೋ ಹಾಗೆ ನಿಮ್ಮ ಮನಸ್ಸು ಕ್ರಿಸ್ತನ ವಿಷಯದಲ್ಲಿರಬೇಕಾದ ಯಥಾರ್ಥತ್ವವನ್ನೂ ‡ 2 ಕೊರಿ 6:6 ಶುದ್ಧತ್ವವನ್ನೂ ಬಿಟ್ಟು ಕೆಟ್ಟುಹೋದೀತೆಂದು ನನಗೆ ಭಯವಾಗಿದೆ.