Versions
KNV ಯಾಕಂದರೆ ನಾವು ಸಾರದಿದ್ದ ಬೇರೊಬ್ಬ ಯೇಸುವನ್ನು ನಿಮ್ಮ ಬಳಿಗೆ ಬರುವವನು ಪ್ರಕಟಿಸುವಾಗಲೂ ನೀವು ಹೊಂದದೆ ಇದ್ದ ಬೇರೊಂದು ಆತ್ಮವನ್ನು ಹೊಂದುವಾಗಲೂ ಅಂಗೀಕರಿಸದಿದ್ದ ಬೇರೊಂದು ಸುವಾರ್ತೆಯನ್ನು ಸ್ವೀಕರಿಸುವಾಗಲೂ ನೀವು ಚೆನ್ನಾಗಿ ಸಹಿಸಿಕೊಳ್ಳು ತ್ತಿದ್ದೀರಿ.
ERVKN ಯೇಸುವಿನ ಬಗ್ಗೆ ನಾವು ಬೋಧಿಸಿದ ಸಂಗತಿಗಳಿಗೆ ಭಿನ್ನವಾದಂಥ ಸಂಗತಿಗಳನ್ನು ಬೋಧಿಸುವ ಬೋಧಕರು ನಿಮ್ಮ ಬಳಿಗೆ ಬಂದು ಬೋಧಿಸಿದರೂ ನೀವು ತಾಳ್ಮೆಯಿಂದಿರುತ್ತೀರಿ. ನೀವು ನಮ್ಮಿಂದ ಸ್ವೀಕರಿಸಿಕೊಂಡ ಪವಿತ್ರಾತ್ಮನಿಗೂ ಸುವಾರ್ತೆಗೂ ಭಿನ್ನವಾದ ಆತ್ಮವನ್ನೂ ಸುವಾರ್ತೆಯನ್ನೂ ಸ್ವೀಕರಿಸಿಕೊಳ್ಳಲು ಬಹು ಇಷ್ಟವುಳ್ಳವರಾಗಿದ್ದೀರಿ. ಆದ್ದರಿಂದ ನೀವು ನಮ್ಮ ವಿಷಯದಲ್ಲಿ ತಾಳ್ಮೆಯಿಂದಿರಬೇಕು.
IRVKN ಯಾಕೆಂದರೆ ಯಾರಾದರು ಬಂದು § 1 ಕೊರಿ 3:11 ನಾವು ಬೋಧಿಸಿದ ಯೇಸುವನ್ನಲ್ಲದೆ ಮತ್ತೊಬ್ಬ ಯೇಸುವನ್ನು ನಿಮಗೆ ಪ್ರಕಟಿಸುವಾಗಲೂ ಇಲ್ಲವೇ * ಗಲಾ. 1:6 ನೀವು ಹೊಂದದೆ ಇದ್ದ ಬೇರೆ ವಿಧವಾದ ಆತ್ಮಪ್ರೇರಣೆಯನ್ನು ಹೊಂದುವಾಗಲೂ, ನೀವು ಒಪ್ಪಿಕೊಳ್ಳದೆ ಇದ್ದ ಬೇರೊಂದು ಸುವಾರ್ತೆಯನ್ನು ಕೇಳುವಾಗಲೂ ನೀವು ಸಹಿಸಿಕೊಳ್ಳುತ್ತಿರುವುದು ಬಹು ಆಶ್ಚರ್ಯ.