Bible Versions
Bible Books

2 Corinthians 1:8 (YLT) Young's Literal Translation

Versions

KNV   ಸಹೋದರರೇ, ಆಸ್ಯದಲ್ಲಿ ನಮ್ಮಗುಂಟಾದ ಉಪದ್ರವವನ್ನು ನೀವು ತಿಳಿಯ ಬೇಕೆಂದು ನಾನು ಅಪೇಕ್ಷಿಸುತ್ತೇನೆ; ಹೇಗಂದರೆ ನಾವು ಜೀವದ ನಿರೀಕ್ಷೆಯಿಲ್ಲದವರಾಗುವಷ್ಟೂ ಅಳತೆಗೆಟ್ಟು ಬಲ ವಿಾರಿ ಕುಗ್ಗಿ ಹೋದೆವು.
ERVKN   ಸಹೋದರ ಸಹೋದರಿಯರೇ, ನಾವು ಏಷ್ಯಾ ಪ್ರಾಂತ್ಯದಲ್ಲಿ ಅನುಭವಿಸಿದ ಸಂಕಟದ ಬಗ್ಗೆ ನೀವು ತಿಳಿದುಕೊಳ್ಳಬೇಕೆಂದು ನಾವು ಅಪೇಕ್ಷಿಸುತ್ತೇವೆ. ಅಲ್ಲಿ ನಮಗೆ ಅಪಾರವಾದ ಭಾರಗಳಿದ್ದವು. ಭಾರಗಳು ನಮ್ಮ ಸ್ವಂತ ಶಕ್ತಿಗಿಂತಲೂ ಅಧಿಕವಾಗಿದ್ದವು. ಜೀವಸಹಿತ ಉಳಿಯುತ್ತೇವೆ ಎಂಬ ನಿರೀಕ್ಷೆಯನ್ನು ಸಹ ನಾವು ಬಿಟ್ಟುಕೊಟ್ಟೆವು.
IRVKN   ಸಹೋದರರೇ, ಅ. ಕೃ. 19:23, 1 ಕೊರಿ 15:32 ಆಸ್ಯ ಸೀಮೆಯಲ್ಲಿ ನಾವು ಅನುಭವಿಸಿದ ಕಷ್ಟ-ಸಂಕಟಗಳು ನಿಮಗೆ ತಿಳಿದಿರಲಿ ಎಂದು ನಾನು ಬಯಸುತ್ತೇನೆ. ಅಲ್ಲಿ ನಮ್ಮ ಶಕ್ತಿಗೆ ಮೀರಿದಂಥ ತೊಂದರೆಗಳನ್ನು ಅನುಭವಿಸಿ ನಾವು ಕುಗ್ಗಿಹೋಗಿ ಬದುಕುವ ನಿರೀಕ್ಷೆಯೇ ಇಲ್ಲವಾದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us