Versions
KNV ಆದರೆ ನಾನು ತಿರಿಗಿ ನಿಮ್ಮ ಬಳಿಗೆ ದುಃಖದಿಂದ ಬರುವದಿಲ್ಲವೆಂದು ನನ್ನಲ್ಲಿ ತೀರ್ಮಾನಿಸಿಕೊಂಡೆನು.
ERVKN ಆದ್ದರಿಂದ ನಾನು ನಿಮಗೆ ನೀಡಲಿರುವ ಮುಂದಿನ ಸಂದರ್ಶನವು ನಿಮಗೆ ದುಃಖವನ್ನು ಉಂಟುಮಾಡುವ ಸಂದರ್ಶನವಾಗಿರಬಾರದೆಂದು ನಿರ್ಧರಿಸಿದೆನು.
IRVKN ಇನ್ನೊಮ್ಮೆ ನಿಮ್ಮ ಬಳಿಗೆ ಬಂದು, ನಿಮ್ಮನ್ನು ದುಃಖಕ್ಕೆ ಈಡುಮಾಡಬಾರದೆಂದು ನಾನು ನಿರ್ಧರಿಸಿಕೊಂಡೆ.