Bible Versions
Bible Books

2 Corinthians 2:3 (YLT) Young's Literal Translation

Versions

KNV   ನಾನು ಬಂದಾಗ ನನ್ನನು ಸಂತೋಷಪಡಿಸತಕ್ಕವರಿಂದ ದುಃಖ ಹೊಂದಬಾರ ದೆಂದೂ ನನ್ನ ಸಂತೋಷವು ನಿಮ್ಮೆಲ್ಲರ ಸಂತೋಷವೇ ಎಂದೂ ನಿಮ್ಮೆಲ್ಲರ ವಿಷಯದಲ್ಲಿ ನನಗೆ ಭರವಸ ವಿರುವದರಿಂದ ನಾನು ನಿಮಗೆ ಇದನ್ನು ಬರೆದಿದ್ದೇನೆ.
ERVKN   ನಾನು ನಿಮ್ಮ ಬಳಿಗೆ ಬಂದಾಗ, ನನ್ನನ್ನು ಸಂತೋಷಗೊಳಿಸಬೇಕಾದ ಜನರಿಂದಲೇ ನನಗೆ ದುಃಖವಾಗಬಾರದೆಂಬ ಉದ್ದೇಶದಿಂದ ನಾನು ನಿಮಗೆ ಪತ್ರವನ್ನು ಬರೆದೆನು. ನೀವೆಲ್ಲರೂ ನನ್ನ ಆನಂದದಲ್ಲಿ ಪಾಲುಗಾರರಾಗುತ್ತೀರಿ ಎಂಬ ಭರವಸೆ ನನಗಿತ್ತು.
IRVKN   ಆದಕಾರಣ ನಾನು ಪತ್ರವನ್ನು ಬರೆದದ್ದು: ನನ್ನನ್ನು ಸಂತೋಷಪಡಿಸಬೇಕಾದವರೇ ನನ್ನನ್ನು ದುಃಖಕ್ಕೆ ಈಡುಮಾಡಬಾರದೆಂದು ನಾನು ಬರಲಿಲ್ಲ. ನನ್ನ ಸಂತೋಷವೇ ನಿಮ್ಮೆಲ್ಲರ ಸಂತೋಷವೆಂದು ನೀವು ಭಾವಿಸುತ್ತೀರೆಂದು * 2 ಕೊರಿ 7:16 ನಂಬಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us