Versions
KNV ನಿಮಗೆ ದುಃಖವಾಗಬೇಕಂತಲ್ಲ, ನಿಮ್ಮ ಮೇಲೆ ನನಗಿರುವ ಅಧಿಕವಾದ ಪ್ರೀತಿಯನ್ನು ನೀವು ತಿಳಿದು ಕೊಳ್ಳಬೇಕೆಂತಲೇ ನಾನು ಬಹಳ ಕಣ್ಣೀರಿನಿಂದಲೂ ಹೃದಯದ ಬಹುಸಂಕಟದಿಂದಲೂ ವ್ಯಾಕುಲ ದಿಂದಲೂ ನಿಮಗೆ ಬರೆದೆನು.
ERVKN ನಾನು ಮೊದಲೊಮ್ಮೆ ನಿಮಗೆ ಬರೆದಾಗ, ನನ್ನ ಹೃದಯವು ಬಹಳ ಗಲಿಬಿಲಿಗೊಂಡಿತ್ತು ಮತ್ತು ದುಃಖಗೊಂಡಿತ್ತು. ನಾನು ಕಣ್ಣೀರಿಡುತ್ತಾ ನಿಮಗೆ ಬರೆದದ್ದು ನಿಮ್ಮನ್ನು ದುಃಖಗೊಳಿಸುವುದಕ್ಕಲ್ಲ, ನಿಮ್ಮನ್ನು ಎಷ್ಟು ಪ್ರೀತಿಸುತ್ತೇನೆಂಬುದನ್ನು ನೀವು ತಿಳಿದುಕೊಳ್ಳಬೇಕೆಂದಷ್ಟೆ.
IRVKN ನಿಮ್ಮ ಮೇಲೆ ನನಗಿರುವ ಅಧಿಕವಾದ ಪ್ರೀತಿಯನ್ನು ನೀವು ತಿಳಿದುಕೊಳ್ಳಬೇಕೆಂತಲೇ † 2 ಕೊರಿ 7:8-12 ನಾನು ಬಹಳವಾಗಿ ಕಣ್ಣೀರಿಡುತ್ತಾ ಹೃದಯದ ಬಹು ಸಂಕಟದಿಂದಲೂ ವ್ಯಾಕುಲದಿಂದಲೂ ನಿಮಗೆ ಬರೆದೆನೇ ಹೊರತು ನಿಮ್ಮನ್ನು ನೋಯಿಸುವುದಕ್ಕಾಗಿಯಲ್ಲ. PEPS