Versions
KNV ಆದರೆ ನಾನು ನಿಮ್ಮ ಮೇಲೆ ವಿಶೇಷವಾದ ಭಾರವನ್ನು ಹಾಕದಂತೆ ಯಾವನಾದರೂ ದುಃಖ ವನ್ನುಂಟು ಮಾಡಿದ್ದರೆ ಅವನು ಸ್ವಲ್ಪ ಮಟ್ಟಿಗೆ ನನ್ನನ್ನು ದುಃಖಪಡಿಸಿದ್ದಾನೆ.
ERVKN ನಿಮ್ಮ ಸಭೆಯ ಒಬ್ಬನು ದುಃಖವನ್ನು ಉಂಟುಮಾಡಿದ್ದು ನನಗಲ್ಲ. ಒಂದಲ್ಲ ಒಂದು ರೀತಿಯಲ್ಲಿ ಅವನು ನಿಮ್ಮೊಲ್ಲರಿಗೂ ದುಃಖವನ್ನು ಉಂಟುಮಾಡಿದ್ದಾನೆ. (ಅದು ತನ್ನ ವಾಸ್ತವ ಸ್ಥಿತಿಗಿಂತ ಹೆಚ್ಚು ಕೆಟ್ಟದ್ದಾಗಿ ಕಾಣುವಂತೆ ಮಾಡಲು ನನಗೆ ಇಷ್ಟವಿಲ್ಲ.)
IRVKN ‡ 1 ಕೊರಿ 5:1-2 ಮನಸ್ಸಿಗೆ ನೋವುಂಟುಮಾಡಿದವನು ಒಬ್ಬನು ನಿಮ್ಮಲ್ಲಿ ಇದ್ದರೂ ಅವನು ನನ್ನನ್ನು ಮಾತ್ರ ದುಃಖಪಡಿಸದೆ ನಿಮ್ಮಲ್ಲಿ ಬಹುಜನರನ್ನೂ ನೋಯಿಸಿದ್ದಾನೆ. ಆ ದುಃಖವು ಎಲ್ಲರಲ್ಲಿಯೂ ಉಂಟಾಯಿತೆಂದು ನಾನು ಹೇಳುವುದಿಲ್ಲ.