Versions
KNV ಆದದರಿಂದ ನಾವು ಆತನೊಂದಿಗೆ ಕೆಲಸ ನಡಿಸುವವರಾಗಿದ್ದೇವೆ; ನೀವು ಸಹ ಹೊಂದಿದ ದೇವರ ಕೃಪೆಯನ್ನು ವ್ಯರ್ಥಮಾಡಿ ಕೊಳ್ಳಬೇಡಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇವೆ.
ERVKN ನಾವು ದೇವರ ಜೊತೆಕೆಲಸದವರಾಗಿದ್ದೇವೆ. ಆದ್ದರಿಂದ ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ, ನೀವು ದೇವರಿಂದ ಹೊಂದಿಕೊಂಡ ಕೃಪೆಯು ವ್ಯರ್ಥವಾಗದಂತೆ ನೋಡಿಕೊಳ್ಳಿ.
IRVKN ದೇವರೊಡನೆ ದುಡಿಯುತ್ತಿರುವ ನಾವು ನಿಮ್ಮಲ್ಲಿ ವಿಜ್ಞಾಪಿಸುವುದೆನೆಂದರೆ; ದೇವರಿಂದ ಪಡೆದ ಕೃಪೆಯನ್ನು ವ್ಯರ್ಥಮಾಡಬೇಡಿರಿ.