Bible Versions
Bible Books

2 Corinthians 9:4 (YLT) Young's Literal Translation

Versions

KNV   ಸಿದ್ಧವಾಗಿರದಿದ್ದರೆ ಒಂದು ವೇಳೆ ಮಕೆದೋನ್ಯದವರಲ್ಲಿ ಯಾರಾದರೂ ನನ್ನ ಸಂಗಡ ಬಂದು ನೀವು ಸಿದ್ಧವಾಗಲಿಲ್ಲವೆಂಬದನ್ನು ಕಾಣುವಾಗ ನಮಗೆ ಇಂಥ ಭರವಸವಿದ್ದದ್ದಕ್ಕೆ ನಾವು ನಾಚಿಕೆಪಡಬೇಕಾದೀತು;
ERVKN   ಒಂದುವೇಳೆ ಮಕೆದೋನಿಯದ ಜನರಲ್ಲಿ ಯಾರಾದರೂ ನನ್ನೊಂದಿಗೆ ಬಂದಾಗ ನೀವು ಸಿದ್ಧರಾಗಿಲ್ಲದಿದ್ದರೆ ನಾವು ನಾಚಿಕೆಗೆ ಗುರಿಯಾಗುತ್ತೇವೆ. ನಿಮ್ಮ ವಿಷಯದಲ್ಲಿ ನಾವು ಬಹಳ ಭರವಸೆ ಇಟ್ಟಿದ್ದರಿಂದ ನಾವು ನಾಚಿಕೆಗೆ ಗುರಿಯಾಗುವೆವು (ಮತ್ತು ನೀವೂ ಸಹ ನಾಚಿಕೆಗೆ ಗುರಿಯಾಗುವಿರಿ.)
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us