Versions
KNV ಆಗ ಅವನು ಮೂರು ಸಾರಿ ಹೊಡೆದು ನಿಂತನು. ಆದರೆ ದೇವರ ಮನುಷ್ಯನು ಅವನ ಮೇಲೆ ರೌದ್ರವುಳ್ಳವನಾಗಿ--ನೀನು ಐದಾರು ಸಾರಿ ಹೊಡೆ ಯಬೇಕಾಗಿತ್ತು; ಆಗ ಅರಾಮ್ಯರನ್ನು ನಾಶಮಾಡುವ ವರೆಗೂ ಹೊಡೆಯುತ್ತಿದ್ದಿ; ಆದರೆ ಈಗ ಅರಾಮ್ಯರನ್ನು ಮೂರು ಸಾರಿ ಹೊಡೆಯುವಿ ಅಂದನು.
ERVKN ದೇವಮನುಷ್ಯನು (ಎಲೀಷನು) ಯೋವಾಷನ ಮೇಲೆ ಕೋಪಗೊಂಡು, “ನೀನು ಐದು ಅಥವಾ ಆರು ಸಲ ಹೊಡೆಯಬೇಕಾಗಿತ್ತು! ಆಗ ನೀನು ಅರಾಮ್ಯರನ್ನು ನಾಶಗೊಳಿಸುವವರೆಗೆ ಸೋಲಿಸಿ ಬಿಡಬಹುದಾಗಿತ್ತು! ಆದರೆ ಈಗ ನೀನು ಅರಾಮ್ಯರನ್ನು ಮೂರು ಸಲ ಮಾತ್ರ ಸೋಲಿಸುವೆ!” ಎಂದು ಹೇಳಿದನು.