Versions
KNV ಆಗ ಏನಾಯಿ ತಂದರೆ, ಅವರು ಒಬ್ಬ ಮನುಷ್ಯನನ್ನು ಹೂಣಿಡಲು ಹೋಗುವಾಗ ಇಗೋ, ದಂಡನ್ನು ಕಂಡು ಆ ಮನುಷ್ಯ ನನ್ನು ಎಲೀಷನ ಸಮಾಧಿಯಲ್ಲಿ ಬಿಸಾಡಿದರು. ಸತ್ತ ಮನುಷ್ಯನು ಅದರಲ್ಲಿ ಬಿದ್ದಾಗ ಎಲೀಷನ ಎಲುಬು ಗಳಿಗೆ ತಗುಲಿ ಜೀವ ಉಂಟಾದವನಾಗಿ ತನ್ನ ಕಾಲೂರಿ ಎದ್ದು ನಿಂತನು.
ERVKN ಇಸ್ರೇಲರಲ್ಲಿ ಕೆಲವರು ಸತ್ತವನೊಬ್ಬನನ್ನು ಸಮಾಧಿ ಮಾಡುತ್ತಿರುವಾಗ ಸೈನಿಕರ ಆ ಗುಂಪನ್ನು ನೋಡಿ ಸತ್ತವನನ್ನು ಎಲೀಷನ ಸಮಾಧಿಯಲ್ಲಿ ಎಸೆದು ಓಡಿಹೋದರು. ಎಲೀಷನ ಮೂಳೆಗಳನ್ನು ಸತ್ತವನು ಸ್ಪರ್ಶಿಸಿದ ತಕ್ಷಣ, ಸತ್ತ ಮನುಷ್ಯನಿಗೆ ಜೀವ ಬಂದು, ಅವನು ತನ್ನ ಕಾಲುಗಳ ಮೇಲೆ ನಿಂತುಕೊಂಡನು!