Versions
KNV ಇಸ್ರಾಯೇಲಿನ ಅರಸನಾಗಿರುವ ಯೆಹೋ ವಾಹಾಜನ ಮಗನಾದ ಯೋವಾಷನ ಆಳ್ವಿಕೆಯ ಎರಡನೇ ವರುಷದಲ್ಲಿ ಯೆಹೂದದ ಅರಸ ನಾಗಿರುವ ಯೆಹೋವಾಷನ ಮಗನಾದ ಅಮಚ್ಯನು ಅರಸನಾದನು.
ERVKN ಯೆಹೋವಾಹಾಜನ ಮಗನಾದ ಯೋವಾಷನು ಇಸ್ರೇಲಿನ ರಾಜನಾಗಿದ್ದ ಎರಡನೆಯ ವರ್ಷದಲ್ಲಿ ಯೆಹೋವಾಷನ ಮಗ ಅಮಚ್ಯನು ಯೆಹೂದದ ರಾಜನಾದನು.
IRVKN {ಯೆಹೂದದ ಅರಸನಾದ ಅಮಚ್ಯನು} PS ಇಸ್ರಾಯೇಲರ ಅರಸನಾದ ಯೆಹೋವಾಹಾಜನ ಮಗನಾದ ಯೋವಾಷನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಯೆಹೂದದ ಅರಸನಾದ ಯೆಹೋವಾಷನ ಮಗ ಅಮಚ್ಯ ಎಂಬವನು ಅರಸನಾದನು.