Bible Versions
Bible Books

2 Kings 14:3 (YLT) Young's Literal Translation

Versions

KNV   ಅವನು ಕರ್ತನ ದೃಷ್ಟಿಗೆ ಒಳ್ಳೇದನ್ನು ಮಾಡಿ ದನು; ಆದರೆ ತನ್ನ ಪಿತೃವಾದ ದಾವೀದನ ಹಾಗಲ್ಲ; ತನ್ನ ತಂದೆಯಾದ ಯೆಹೋವಾಷನು ಮಾಡಿದ ಹಾಗೆ ಎಲ್ಲವನ್ನು ಮಾಡಿದನು.
ERVKN   ಯೆಹೋವನು ಸರಿಯೆಂದು ಹೇಳಿದ ಕಾರ್ಯಗಳನ್ನು ಅಮಚ್ಯನು ಮಾಡಿದನು. ಆದರೆ ಅವನು ತನ್ನ ಪೂರ್ವಿಕನಾದ ದಾವೀದನು ಅನುಸರಿಸಿದಂತೆ ಸಂಪೂರ್ಣವಾಗಿ ಯೆಹೋವನನ್ನು ಅನುಸರಿಸಲಿಲ್ಲ. ಅಮಚ್ಯನು ತನ್ನ ತಂದೆಯಾದ ಯೆಹೋವಾಷನು ಮಾಡಿದ ಕಾರ್ಯಗಳನ್ನೆಲ್ಲ ಮಾಡಿದನು.
IRVKN   ಇವನು ತನ್ನ ತಂದೆಯಾದ ಯೆಹೋವಾಷನ ಮಾರ್ಗದಲ್ಲಿ ತಪ್ಪದೆ ನಡೆದು ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾದನು, ಆದರೂ ತನ್ನ ಪೂರ್ವಿಕನಾದ ದಾವೀದನಷ್ಟು ಉತ್ತಮನಾಗಿರಲಿಲ್ಲ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us