Versions
KNV ಯಾಕಂದರೆ ಗಾದಿಯ ಮಗನಾದ ಮೆನಹೇಮನು ತಿರ್ಚದಿಂದ ಹೊರಟು ಹೋಗಿ ಸಮಾರ್ಯಕ್ಕೆ ಬಂದು ಸಮಾರ್ಯ ದಲ್ಲಿ ಯಾಬೇಷನ ಮಗನಾದ ಶಲ್ಲೂಮನನ್ನು ಹೊಡೆದು ಕೊಂದುಹಾಕಿ ಅವನಿಗೆ ಬದಲಾಗಿ ಅರಸ ನಾದನು.
ERVKN ಗಾದಿಯ ಮಗನಾದ ಮೆನಹೇಮನು ತಿರ್ಚದಿಂದ ಸಮಾರ್ಯಕ್ಕೆ ಬಂದನು. ಮೆನಹೇಮನು ಯಾಬೇಷನ ಮಗನಾದ ಶಲ್ಲೂಮನನ್ನು ಕೊಂದುಹಾಕಿದನು. ನಂತರ ಮೆನಹೇಮನು ಅವನ ನಂತರ ಹೊಸ ರಾಜನಾದನು.
IRVKN ಗಾದಿಯ ಮಗನಾದ ಮೆನಹೇಮನೆಂಬುವನು ತಿರ್ಚದಿಂದ ಸಮಾರ್ಯಕ್ಕೆ ಬಂದು ಅಲ್ಲಿದ್ದ ಯಾಬೇಷನ ಮಗನಾದ ಶಲ್ಲೂಮನನ್ನು ಕೊಂದು, ಅವನಿಗೆ ಬದಲಾಗಿ ತಾನು ಅರಸನಾದನು.