Bible Versions
Bible Books

2 Kings 16:6 (YLT) Young's Literal Translation

Versions

KNV   ಅದೇ ವೇಳೆಯಲ್ಲಿ ಅರಾಮ್ಯರ ಅರಸನಾದ ರೆಚೀನನು ಏಲ ತನ್ನು ಅರಾಮಿಗೆ ತಿರಿಗಿ ಸೇರಿಸಿಕೊಂಡು ಏಲತಿನಿಂದ ಯೆಹೂದ್ಯರನ್ನು ಓಡಿಸಿಬಿಟ್ಟನು; ಅರಾಮ್ಯರು ಏಲತಿಗೆ ಬಂದು ಇಂದಿನವರೆಗೂ ಅಲ್ಲಿ ವಾಸ ಮಾಡುತ್ತಿದ್ದಾರೆ.
ERVKN   ಸಮಯಲ್ಲಿ ಅರಾಮ್ಯರ ರಾಜನಾದ ರೆಚೀನನು ಏಲತ್ ಪಟ್ಟಣವನ್ನು ಅರಾಮ್ಯಕ್ಕೆ ಸೇರಿಸಿಕೊಂಡನು. ರೆಚೀನನು ಏಲತ್ ಪಟ್ಟಣದಲ್ಲಿ ವಾಸಿಸುತ್ತಿದ್ದ ಯೆಹೂದ್ಯರನ್ನೆಲ್ಲಾ ಓಡಿಸಿದನು. ಅರಾಮ್ಯರು ಬಂದು ಏಲತ್ ಪಟ್ಟಣದಲ್ಲಿ ನೆಲೆಸಿದರು; ಅವರು ಇಂದಿನವರೆಗೂ ಅಲ್ಲಿಯೇ ವಾಸಿಸುತ್ತಿದ್ದಾರೆ.
IRVKN   ಇದೇ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನನು ಏಲತ್ ಪಟ್ಟಣವನ್ನು ಅರಾಮ್ ರಾಜ್ಯಕ್ಕೆ ಸೇರಿಸಿಕೊಂಡು ಅದರಲ್ಲಿದ್ದ ಯೆಹೂದ್ಯರನ್ನೆಲ್ಲಾ ಓಡಿಸಿದನು. ಎದೋಮ್ಯರು ಬಂದು ಅಲ್ಲಿ ವಾಸಿಸತೊಡಗಿದರು.ಅವರು ಇಂದಿನವರೆಗೂ ಅಲ್ಲೇ ವಾಸವಾಗಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us