Versions
KNV ಆದರೆ ಪ್ರತಿ ಜನಾಂಗದವರೂ ತಾವು ನಿವಾಸಿಸಿದ ಪಟ್ಟಣಗಳಲ್ಲಿ ತಮಗೆ ದೇವರುಗಳನ್ನು ಮಾಡಿ ಸಮಾರ್ಯದವರು ಮಾಡಿದ ಉನ್ನತ ಸ್ಥಳಗಳ ಮನೆಗಳಲ್ಲಿ ಅವುಗಳನ್ನು ಇರಿಸಿದರು.
ERVKN ಆದರೆ ಅವರೆಲ್ಲರೂ ತಮ್ಮ ಸ್ವಂತ ದೇವರುಗಳನ್ನು ನಿರ್ಮಿಸಿ, ಅವುಗಳನ್ನು ಸಮಾರ್ಯದವರು ನಿರ್ಮಿಸಿದ್ದ ಉನ್ನತ ಸ್ಥಳಗಳಲ್ಲಿನ ಆಲಯಗಳಲ್ಲಿ ಇರಿಸಿದರು. ಅವರು ಎಲ್ಲೆಲ್ಲಿ ವಾಸಿಸುತ್ತಿದ್ದರೋ ಅಲ್ಲೆಲ್ಲಾ ಹೀಗೆಯೇ ಮಾಡಿದರು.
IRVKN ಆದರೂ ಆ ಜನಾಂಗಗಳವರು ತಮ್ಮ ದೇವತೆಯ ವಿಗ್ರಹಗಳನ್ನು ಮಾಡಿಕೊಂಡು ತಾವು ವಾಸಿಸುವ ಊರುಗಳಲ್ಲಿ ಸಮಾರ್ಯದವರು ಏರ್ಪಡಿಸಿದ್ದ ಪೂಜಾಸ್ಥಳಗಳಲ್ಲಿ ಅವುಗಳನ್ನಿಟ್ಟು ಪ್ರತಿಷ್ಠಿಸಿ ಪೂಜಿಸುತ್ತಿದ್ದರು.