Bible Versions
Bible Books

2 Kings 18:37 (YLT) Young's Literal Translation

Versions

KNV   ಆಗ ಮನೆವಾರ್ತೆಯವನಾದ ಹಿಲ್ಕೀಯನ ಮಗನಾದ ಎಲ್ಯಾಕೀಮನೂ ಲೇಖಕನಾದ ಶೆಬ್ನನೂ ಸಂಪ್ರತಿಯವನಾದ ಆಸಾಫನ ಮಗನಾದ ಯೋವನೂ ತಮ್ಮ ವಸ್ತ್ರಗಳನ್ನು ಹರಿದುಕೊಂಡು ಹಿಜ್ಕೀಯನ ಬಳಿಗೆ ಬಂದು ರಬ್ಷಾಕೆಯು ಹೇಳಿದ ಮಾತುಗಳನ್ನು ಅವನಿಗೆ ತಿಳಿಸಿದರು.
ERVKN   ಹಿಲ್ಕೀಯನ ಮಗನೂ ರಾಜಗೃಹಾಧಿಪತಿಯೂ ಅದ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ ಮತ್ತು ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಹಿಜ್ಕೀಯನ ಬಳಿಗೆ ಬಂದರು. ಅವರು ದುಃಖದಿಂದ ತಮ್ಮ ಬಟ್ಟೆಗಳನ್ನು ಹರಿದುಕೊಂಡಿದ್ದರು. ಅಶ್ಶೂರದ ಸೇನಾಧಿಪತಿಯಾದ ರಬ್ಷಾಕೆಯು ಹೇಳಿದ ಸಂಗತಿಗಳನ್ನು ಅವರು ಹಿಜ್ಕೀಯನಿಗೆ ತಿಳಿಸಿದರು.
IRVKN   ಹಿಲ್ಕೀಯನ ಮಗನೂ, ರಾಜಗೃಹಾಧಿಪತಿಯೂ ಆಗಿದ್ದ ಎಲ್ಯಾಕೀಮ್ ಲೇಖಕನಾದ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬುವವರು ತಮ್ಮ ಬಟ್ಟೆಗಳನ್ನು ಹರಿದುಕೊಂಡು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ ರಬ್ಷಾಕೆಯ ಮಾತುಗಳನ್ನು ತಿಳಿಸಿದರು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us