Bible Versions
Bible Books

2 Kings 19:19 (YLT) Young's Literal Translation

Versions

KNV   ಆದದ ರಿಂದ ಅವರು ಅವುಗಳನ್ನು ನಾಶಮಾಡಿದ್ದಾರೆ. ಆದರೆ ಈಗ ನಮ್ಮ ದೇವರಾದ ಕರ್ತನೇ, ನೀನೊಬ್ಬನೇ ದೇವರಾದ ಕರ್ತನಾಗಿದ್ದೀ ಎಂದು ಭೂಮಿಯ ಎಲ್ಲಾ ರಾಜ್ಯಗಳೂ ತಿಳಿಯುವ ಹಾಗೆ ನಮ್ಮನ್ನು ಅವನ ಕೈಯಿಂದ ತಪ್ಪಿಸಿ ರಕ್ಷಿಸು ಎಂಬದೇ.
ERVKN   ನಮ್ಮ ದೇವರಾದ ಯೆಹೋವನೇ, ಅಶ್ಶೂರದ ರಾಜನಿಂದ ನಮ್ಮನ್ನು ರಕ್ಷಿಸು. ಭೂಲೋಕದ ರಾಜ್ಯಗಳೆಲ್ಲ ನೀನೊಬ್ಬನೇ ದೇವರಾದ ಯೆಹೋವನೆಂದು ತಿಳಿದುಕೊಳ್ಳುವಂತೆ ನಮ್ಮನ್ನು ಇವನ ಕೈಯಿಂದ ಬಿಡಿಸು” ಎಂದು ಪ್ರಾರ್ಥಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us