Versions
KNV ಅಂದರೆ ಯೆಹೂದದ ಅರಸನು ಓದಿದ ಪುಸ್ತಕದ ಮಾತುಗ ಳನ್ನೆಲ್ಲಾ ಬರಮಾಡುವೆನು.
ERVKN ಇಸ್ರೇಲಿನ ದೇವರಾದ ಯೆಹೋವನು ಇಂತೆನ್ನುತ್ತಾನೆ: ‘ಈ ದೇಶದ ಮೇಲೆ ಮತ್ತು ಇಲ್ಲಿ ವಾಸಮಾಡುತ್ತಿರುವ ಜನರ ಮೇಲೆ ನಾನು ಕೇಡುಗಳನ್ನು ಬರಮಾಡುವೆನು. ಯೆಹೂದದ ರಾಜನು ಓದಿದ ಗ್ರಂಥದಲ್ಲಿ ಈ ಕೇಡುಗಳನ್ನು ತಿಳಿಸಲಾಗಿದೆ.
IRVKN ಯೆಹೋವನು, ‘ಈ ದೇಶದ ಮೇಲೆಯೂ ಮತ್ತು ಜನರ ಮೇಲೆಯೂ ಯೆಹೂದದ ಅರಸನು ಓದಿಸಿದ ಗ್ರಂಥದಲ್ಲಿ ಬರೆದಿರುವ ಎಲ್ಲಾ ಆಪತ್ತುಗಳನ್ನು ಬರಮಾಡುವನು.