Bible Versions
Bible Books

2 Kings 22:4 (YLT) Young's Literal Translation

Versions

KNV   ನೀನು ಪ್ರಧಾನ ಯಾಜಕನಾದ ಹಿಲ್ಕೀಯನ ಬಳಿಗೆ ಹೋಗು, ಅವನು ಕರ್ತನ ಮನೆಯಲ್ಲಿ ದ್ವಾರಪಾಲಕರು ಜನರಿಂದ ತೆಗೆದುಕೊಂಡು ಕೂಡಿಸಿದ ಹಣವನ್ನು ಲೆಕ್ಕ ಮಾಡಲಿ.
ERVKN   ಯೋಷೀಯನು, “ಮಹಾಯಾಜಕನಾದ ಹಿಲ್ಕೀಯನ ಬಳಿಗೆ ಹೋಗು. ದ್ವಾರಪಾಲಕರು ಜನರಿಂದ ಒಟ್ಟುಗೂಡಿಸಿರುವ ಹಣವನ್ನು ಅವನು ಲೆಕ್ಕಿಸಲಿ. ಜನರು ದೇವಾಲಯಕ್ಕೆ ತೆಗೆದುಕೊಂಡು ಬಂದು ಕೊಟ್ಟ ಹಣವೇ ಇದು.
IRVKN   “ನೀನು ಮಹಾಯಾಜಕನಾದ ಹಿಲ್ಕೀಯನ ಬಳಿಗೆ ಹೋಗಿ, ಅವನಿಗೆ ದ್ವಾರಪಾಲಕರು ಯೆಹೋವನ ಆಲಯಕ್ಕೆ ಬರುವ ಜನರಿಂದ ಕೂಡಿಸಿದ ಹಣವನ್ನು ಲೆಕ್ಕಿಸಬೇಕು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us