Versions
KNV ಮನೆ ದುರಸ್ತುಮಾಡುವ ಹಾಗೆ ಕರ್ತನ ಮನೆಯಲ್ಲಿ ಕೆಲಸ ಮಾಡುವವರಾದ ಬಡಿಗೆಯವ ರಿಗೂ ಶಿಲ್ಪಿಗಾರರಿಗೂ ಕಲ್ಲು ಕೆಲಸದವರಿಗೂ ಕೊಟ್ಟು ಮನೆಯನ್ನು ದುರಸ್ತು ಮಾಡಲು ಮರಗಳನ್ನೂ ಕೆತ್ತಿದ ಕಲ್ಲುಗಳನ್ನೂ ಕೊಂಡುಕೊಳ್ಳುವದಕ್ಕೆ ಕೊಡಲಿ.
ERVKN ಅಲ್ಲಿ ಬಡಗಿಗಳು, ಶಿಲ್ಪಿಗಳು ಮತ್ತು ಕಲ್ಲುಕುಟಿಕರಿದ್ದಾರೆ. ಮರವನ್ನು ಕೊಳ್ಳಲು ಮತ್ತು ಕಲ್ಲುಗಳನ್ನು ಕೆತ್ತಿಸಲು ಈ ಹಣವನ್ನು ಬಳಸಿ.
IRVKN ಬಡಗಿ, ಶಿಲ್ಪಿ, ಮೇಸ್ತ್ರಿ ಮೊದಲಾದವರ ಸಂಬಳಕ್ಕಾಗಿಯೂ, ದೇವಾಲಯಕ್ಕೆ ಬೇಕಾದ ಮರ, ಕೆತ್ತಿದ ಕಲ್ಲು ಇವುಗಳನ್ನು ಕೊಂಡುಕೊಳ್ಳುವುದಕ್ಕಾಗಿಯೂ ಅದನ್ನು ಉಪಯೋಗಿಸಿಕೊಳ್ಳಲಿ,