Versions
KNV ಅರಸನು ಹೇಳಿಕಳುಹಿಸಿದ್ದರಿಂದ ಯೆಹೂದದ, ಯೆರೂಸಲೇಮಿನ, ಹಿರಿಯರೆಲ್ಲ ರನ್ನು ಅವನ ಬಳಿಗೆ ಕೂಡಿಸಿದರು.
ERVKN ಯೆಹೂದದ ಮತ್ತು ಜೆರುಸಲೇಮಿನ ನಾಯಕರೆಲ್ಲರೂ ಬಂದು ತನ್ನನ್ನು ಭೇಟಿಯಾಗಬೇಕೆಂದು ರಾಜನಾದ ಯೋಷೀಯನು ಹೇಳಿದನು.
IRVKN {ಧರ್ಮಸಂಸ್ಥಾಪನೆ} PS ಅನಂತರ ಅರಸನು ದೂತರ ಮುಖಾಂತರವಾಗಿ ಯೆರೂಸಲೇಮಿನ ಮತ್ತು ಯೆಹೂದ ಪ್ರಾಂತ್ಯಗಳಲ್ಲಿರುವ ಎಲ್ಲಾ ಊರುಗಳ ಹಿರಿಯರನ್ನು ತನ್ನ ಬಳಿಗೆ ಕರೆಯಿಸಿದನು.