Bible Versions
Bible Books

2 Kings 24:10 (YLT) Young's Literal Translation

Versions

KNV   ಕಾಲದಲ್ಲಿ ಬಾಬೆಲಿನ ಅರಸನಾದ ನೆಬೂಕ ದ್ನೆಚರನ ಸೇವಕರು ಯೆರೂಸಲೇಮಿಗೆ ವಿರೋಧವಾಗಿ ಬಂದಾಗ ಪಟ್ಟಣವು ಮುತ್ತಿಗೆ ಹಾಕಲ್ಪಟ್ಟಿತು.
ERVKN   ಸಮಯದಲ್ಲಿ ಬಾಬಿಲೋನ್ ರಾಜನಾದ ನೆಬೂಕದ್ನೆಚ್ಚರನ ಅಧಿಕಾರಿಗಳು ಜೆರುಸಲೇಮಿಗೆ ಮುತ್ತಿಗೆ ಹಾಕಿದರು.
IRVKN   ಇವನ ಕಾಲದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಸೈನ್ಯದವರು ಯೆರೂಸಲೇಮ್ ಪಟ್ಟಣಕ್ಕೆ ವಿರುದ್ಧವಾಗಿ ಬಂದು ಅದಕ್ಕೆ ಮುತ್ತಿಗೆ ಹಾಕಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us