Versions
KNV ಅವನು ಯೆಹೋಯಾಕೀಮನು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ಮಾಡಿ ದನು.
ERVKN ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಚಿದ್ಕೀಯನು ಮಾಡಿದನು. ಚಿದ್ಕೀಯನು ಯೆಹೋಯಾಖೀನನು ಮಾಡಿದಂಥ ಕಾರ್ಯಗಳನ್ನು ಮಾಡಿದನು.
IRVKN ಚಿದ್ಕೀಯನು ಯೆಹೋಯಾಕೀಮನಂತೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು.