Versions
KNV ಯೆಹೋಯಾ ಕೀಮನ ಇತರ ಕ್ರಿಯೆಗಳೂ ಅವನು ಮಾಡಿದ ಎಲ್ಲವೂ ಯೆಹೂದದ ಅರಸುಗಳ ವೃತ್ತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
ERVKN “ಯೆಹೂದದ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಯೆಹೋಯಾಕೀಮನು ಮಾಡಿದ ಇತರ ಕಾರ್ಯಗಳನ್ನು ಬರೆಯಲಾಗಿದೆ.
IRVKN ಯೆಹೋಯಾಕೀಮನ ಉಳಿದ ಚರಿತ್ರೆಯೂ, ಅವನ ಕೃತ್ಯಗಳೂ ಯೆಹೂದ ರಾಜಕಾಲವೃತ್ತಾಂತ (ಇತಿಹಾಸ) ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.