Versions
KNV ಎಲೀಯನು ತನ್ನ ಹೊದಿಕೆಯನ್ನು ತೆಗೆದು ಮಡಚಿಕೊಂಡು ನೀರನ್ನು ಹೊಡೆದನು. ಆಗ ಆ ನೀರು ವಿಭಾಗವಾದದರಿಂದ ಅವರಿಬ್ಬರೂ ಒಣ ಭೂಮಿಯ ಮೇಲೆ ದಾಟಿಹೋದರು.
ERVKN ಎಲೀಯನು ತನ್ನ ಮೇಲಂಗಿಯನ್ನು ತೆಗೆದು ಅದರಿಂದ ನೀರನ್ನು ಹೊಡೆದನು. ಆಗ ನೀರು ಎರಡು ಭಾಗವಾಗಿ ಬಲಗಡೆಯಲ್ಲಿಯೂ ಎಡಗಡೆಯಲ್ಲಿಯೂ ನಿಂತುಕೊಂಡಿತು. ನಂತರ ಎಲೀಯ ಮತ್ತು ಎಲೀಷರು ಒಣನೆಲದ ಮೇಲೆ ನದಿಯನ್ನು ದಾಟಿದರು.
IRVKN ಅನಂತರ ಎಲೀಯನು ತನ್ನ ಕಂಬಳಿಯನ್ನು ಮಡಚಿ ಅದರಿಂದ ನೀರನ್ನು ಹೊಡೆಯಲು ನೀರು ಎರಡು ಭಾಗವಾಯಿತು. ಇಬ್ಬರೂ ಒಣನೆಲದ ಮೇಲೆ ನಡೆದುಕೊಂಡು ಯೊರ್ದನನ್ನು ದಾಟಿದರು. PEPS