Versions
KNV ಆಗ ಅವನು--ನೀನು ಬರುವ ವರುಷ ಇದೇ ಕಾಲದಲ್ಲಿ ಒಬ್ಬ ಮಗನನ್ನು ಅಪ್ಪಿಕೊಳ್ಳುವಿ ಅಂದನು. ಅದಕ್ಕವಳುಹಾಗಲ್ಲ, ದೇವರ ಮನುಷ್ಯನೇ, ನನ್ನ ಒಡೆಯನೇ, ನಿನ್ನ ಸೇವಕಳಿಗೆ ನೀನು ಸುಳ್ಳು ಹೇಳಬೇಡ ಅಂದಳು.
ERVKN ಎಲೀಷನು ಆ ಸ್ತ್ರೀಗೆ, “ಮುಂದಿನ ವಸಂತಮಾಸದ ಈ ಕಾಲಕ್ಕೆ ನೀನು ನಿನ್ನ ಗಂಡುಮಗುವನ್ನು ಅಪ್ಪಿಕೊಂಡಿರುವೆ” ಎಂದು ಹೇಳಿದಳು. ಆ ಸ್ತ್ರೀಯು, “ದೇವಮನುಷ್ಯನೇ, ಹೀಗೆ ಹೇಳಿ ನಿನ್ನ ಸೇವಕಿಯನ್ನು ವಂಚಿಸಬೇಡ” ಎಂದು ಹೇಳಿದನು.
IRVKN ಎಲೀಷನು ಆಕೆಗೆ, “ನೀನು ಬರುವ ವರ್ಷ, ಇದೇ ಕಾಲದಲ್ಲಿ, ಒಬ್ಬ ಮಗನನ್ನು ನಿನ್ನ ಮಡಿಲಲ್ಲಿ ಹೊಂದಿರುವಿ” ಎಂದು ಹೇಳಿದನು. ಅದಕ್ಕೆ ಆಕೆಯು, “ದೇವರ ಮನುಷ್ಯನೇ, ಒಡೆಯನೇ, ಹೀಗೆ ನಿನ್ನ ದಾಸಿಗೆ ಸುಳ್ಳನ್ನು ಹೇಳಬೇಡ” ಎಂದು ನುಡಿದಳು. PEPS