Versions
KNV ಆಗ ಅವಳು ಏರಿ ಹೋಗಿ ಅವನನ್ನು ದೇವರ ಮನುಷ್ಯನ ಮಂಚದಮೇಲೆ ಮಲಗಿಸಿ ಅವನಿಗೋಸ್ಕರ ಬಾಗಲು ಹಾಕಿ ಹೊರಟು ತನ್ನ ಗಂಡನನ್ನು ಕರೆದು --
ERVKN ಆ ಸ್ತ್ರೀಯು ಬಾಲಕನನ್ನು ದೇವಮನುಷ್ಯನ (ಎಲೀಷನ) ಹಾಸಿಗೆಯ ಮೇಲೆ ಮಲಗಿಸಿದಳು. ನಂತರ ಅವಳು ಬಾಗಿಲನ್ನು ಮುಚ್ಚಿಕೊಂಡು, ಹೊರಗೆ ಹೋದಳು.
IRVKN ಕೂಡಲೆ ಆಕೆಯು ಅವನನ್ನು ದೇವರ ಮನುಷ್ಯನ ಕೋಣೆಗೆ ತೆಗೆದುಕೊಂಡು ಹೋಗಿ ಅವನ ಮಂಚದ ಮೇಲೆ ಮಗನನ್ನು ಮಲಗಿಸಿ ಬಾಗಿಲು ಮುಚ್ಚಿದಳು.