Bible Versions
Bible Books

2 Kings 4:36 (YLT) Young's Literal Translation

Versions

KNV   ಆಗ ಅವನು ಗೇಹಜಿಯನ್ನು ಕರೆದು--ಶೂನೇಮ್ಯಳನ್ನು ಕರೆ ಅಂದನು. ಅವನು ಅವಳನ್ನು ಕರೆದನು. ಅವಳು ಬಂದಾಗ ಅವನು--ನಿನ್ನ ಕುಮಾರನನ್ನು ತಕ್ಕೊಂಡು ಹೋಗು ಅಂದನು.
ERVKN   ಎಲೀಷನು ಗೇಹಜಿಯನ್ನು ಕರೆದು, “ಶೂನೇಮಿನ ಸ್ತ್ರೀಯನ್ನು ಕರೆ” ಎಂದು ಹೇಳಿದನು. ಗೇಹಜಿಯು ಶೂನೇಮಿನ ಸ್ತ್ರೀಯನ್ನು ಕರೆದನು. ಅವಳು ಎಲೀಷನ ಹತ್ತಿರಕ್ಕೆ ಬಂದಳು. ಎಲೀಷನು, “ನಿನ್ನ ಮಗನನ್ನು ಎತ್ತಿಕೊ” ಎಂದು ಹೇಳಿದನು.
IRVKN   ಆಗ ಎಲೀಷನು ಗೇಹಜಿಗೆ, “ಶೂನೇಮ್ಯಳನ್ನು ಕರೆ” ಎಂದು ಆಜ್ಞಾಪಿಸಲು ಅವನು ಆಕೆಯನ್ನು ಕರೆದನು. ಆಕೆಯು ಬಂದಾಗ, ಎಲೀಷನು ಆಕೆಗೆ, “ನಿನ್ನ ಮಗನನ್ನು ತೆಗೆದುಕೋ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us