Bible Versions
Bible Books

2 Kings 4:40 (YLT) Young's Literal Translation

Versions

KNV   ಜನರಿಗೆ ಅದನ್ನು ತಿನ್ನುವದಕ್ಕೆ ಬಡಿಸಿದರು. ಆಹಾರವನ್ನು ತಿನ್ನುತ್ತಿರುವಾಗ ಏನಾಯಿ ತಂದರೆ, ಅವರು--ದೇವರ ಮನುಷ್ಯನೇ, ಗಡಿಗೆಯಲ್ಲಿ ವಿಷ ಎಂದು ಕೂಗಿದರು. ಯಾಕಂದರೆ ಅದರಲ್ಲಿದ್ದದ್ದನ್ನು ಅವರು ತಿನ್ನಲಾರದೆ ಇದ್ದರು.
ERVKN   ನಂತರ ಅವರು ಸ್ವಲ್ಪ ಸಾರನ್ನು ಜನರಿಗೆ ತಿನ್ನಲು ಬಡಿಸಿದರು. ಆದರೆ ಅವರು ಸಾರನ್ನು ಊಟಮಾಡಲಾರಂಭಿಸಿದಾಗ, ಅವರು, “ದೇವಮನುಷ್ಯನೇ! ಪಾತ್ರೆಯಲ್ಲಿ ವಿಷವಿದೆ!” ಎಂದು ಎಲೀಷನನ್ನು ಕೂಗಿಕೊಂಡರು. ಆಹಾರವು ತಿನ್ನಲು ಯೋಗ್ಯವಾಗಿರಲಿಲ್ಲವಾದುದರಿಂದ ಅವರು ಪಾತ್ರೆಯಿಂದ ಏನನ್ನೂ ತಿನ್ನಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us