Bible Versions
Bible Books

2 Kings 5:13 (YLT) Young's Literal Translation

Versions

KNV   ಆದರೆ ಅವನ ಸೇವಕರು ನಾಮಾನನ ಬಳಿಗೆ ಬಂದು ಅವನ ಸಂಗಡ ಮಾತನಾಡಿ--ನನ್ನ ತಂದೆಯೇ, ಪ್ರವಾದಿಯು ದೊಡ್ಡ ಕಾರ್ಯವನ್ನು ನಿನಗೆ ಹೇಳಿದ್ದರೆ ನೀನು ಮಾಡುತ್ತಿದ್ದಿಯಲ್ಲವೋ? ಅವನು ನಿನಗೆ ಸ್ನಾನಮಾಡಿ ಶುದ್ಧನಾಗೆಂದು ಹೇಳಿದರೆ ಅಡ್ಡಿ ಏನು ಅಂದರು.
ERVKN   ಆಗ ನಾಮಾನನ ಸೇವಕರು ಅವನ ಬಳಿಗೆ ಬಂದು ಅವನಿಗೆ, “ತಂದೆಯೇ, ಪ್ರವಾದಿಯು ಒಂದು ಕಠಿಣವಾದ ಕಾರ್ಯವನ್ನು ಹೇಳಿದ್ದರೆ, ನೀವು ಅದನ್ನು ಮಾಡುತ್ತಿದ್ದಿರಿ! ಅಲ್ಲವೇ? ಹೀಗಿರಲು ಸುಲಭವಾದ ಒಂದು ಕಾರ್ಯವನ್ನು ಅವನು ನಿಮಗೆ ಹೇಳಿರುವಾಗ ನೀವು ಅವನಿಗೆ ವಿಧೇಯರಾಗಬಾರದೇಕೆ? ನೀವು ಸ್ನಾನಮಾಡಿದರೆ, ಶುಚಿಗೊಂಡು ಶುದ್ಧರಾಗುವಿರಿ’ ಎಂದು ಹೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us