Bible Versions
Bible Books

2 Kings 6:30 (YLT) Young's Literal Translation

Versions

KNV   ಅರಸನು ಸ್ತ್ರೀಯು ಹೇಳಿದ ಮಾತುಗಳನ್ನು ಕೇಳಿದಾಗ ತನ್ನ ವಸ್ತ್ರಗಳನ್ನು ಹರಿದುಕೊಂಡು ಗೋಡೆಯ ಮೇಲೆ ಹಾದುಹೋದನು. ಜನರು ನೋಡಿದಾಗ ಇಗೋ, ಒಳಗೆ ಅವನ ಶರೀರದ ಮೇಲೆ ಗೋಣಿತಟ್ಟು ಇತ್ತು.
ERVKN   ಸ್ತ್ರೀಯ ಮಾತುಗಳನ್ನು ರಾಜನು ಕೇಳಿದಾಗ, ದುಃಖದಿಂದ ತನ್ನ ಬಟ್ಟೆಗಳನ್ನೆಲ್ಲಾ ಹರಿದುಕೊಂಡನು. ಅವನ ಮೈಮೇಲೆ ಗೋಣಿತಟ್ಟಿರುವುದು ಜನರಿಗೆಲ್ಲಾ ಕಾಣಿಸಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us