Bible Versions
Bible Books

2 Kings 8:12 (YLT) Young's Literal Translation

Versions

KNV   ಆಗ ಹಜಾಯೇ ಲನು--ನನ್ನ ಒಡೆಯನು ಅಳುವದೇನು ಅಂದನು.ಅದಕ್ಕವನು -- ಇಸ್ರಾಯೇಲ್‌ ಮಕ್ಕಳಿಗೆ ನೀನು ಮಾಡಲು ಹೋಗುವ ಕೇಡು ನನಗೆ ತಿಳಿದದೆ; ನೀನು ಅವರ ಕೋಟೆಗಳಿಗೆ ಬೆಂಕಿ ಹೊತ್ತಿಸಿ ಅವರ ಯೌವನ ಸ್ಥರನ್ನು ಕತ್ತಿಯಿಂದ ಕೊಂದು ಅವರ ಕೂಸುಗಳನ್ನು ಅಪ್ಪಳಿಸಿ ಅವರ ಗರ್ಭಿಣೀ ಸ್ತ್ರೀಯರನ್ನು ಸೀಳಿಬಿಡುವಿ ಅಂದನು.
ERVKN   ಹಜಾಯೇಲನು, “ಸ್ವಾಮೀ, ನೀವು ಅಳುವುದೇಕೇ?” ಎಂದು ಕೇಳಿದನು. ಎಲೀಷನು, “ನಾನು ಅಳುತ್ತಿರುವುದೇಕೆಂದರೆ ನೀನು ಇಸ್ರೇಲರಿಗೆ ಮಾಡುವ ಕೆಟ್ಟಕಾರ್ಯಗಳು ನನಗೆ ತಿಳಿದಿವೆ. ನೀನು ಅವರ ನಗರಗಳ ಕೋಟೆಗಳನ್ನು ಸುಟ್ಟುಹಾಕುವೆ. ನೀನು ಅವರ ತರುಣರನ್ನು ಖಡ್ಗಗಳಿಂದ ಇರಿದುಕೊಲ್ಲುವೆ. ನೀನು ಅವರ ಮಕ್ಕಳನ್ನು ಕೊಂದುಹಾಕುವೆ. ನೀನು ಅವರ ಗರ್ಭಿಣಿ ಸ್ತ್ರೀಯರನ್ನು ಸೀಳಿ ಹಾಕುವೆ” ಎಂದು ಹೇಳಿದನು.
IRVKN   ಹಜಾಯೇಲನು ಅವನನ್ನು, “ನನ್ನ ಒಡೆಯಾ, ಯಾಕೆ ಅಳುತ್ತಿ?” ಎಂದು ಕೇಳಿದನು. ಅದಕ್ಕೆ ಅವನು, “ನೀನು ಇಸ್ರಾಯೇಲರಿಗೆ ಎಷ್ಟು ಕೇಡು ಮಾಡುವಿ ಎಂಬುದು ನನಗೆ ಪ್ರಕಟವಾಯಿತು. ನೀನು ಅವರ ಕೋಟೆಗಳಿಗೆ ಬೆಂಕಿ ಹೊತ್ತಿಸುವಿ. ಯೌವನಸ್ಥರನ್ನು ಕತ್ತಿಯಿಂದ ಸಂಹರಿಸುವಿ. ಮಕ್ಕಳನ್ನು ಬಂಡೆಗೆ ಅಪ್ಪಳಿಸುವಿ. ಗರ್ಭಿಣಿಯರ ಹೊಟ್ಟೆಯನ್ನು ಸೀಳುವಿ” ಎಂದು ಉತ್ತರಕೊಟ್ಟನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us