Bible Versions
Bible Books

2 Kings 8:6 (YLT) Young's Literal Translation

Versions

KNV   ಅರಸನು ಸ್ತ್ರೀಯನ್ನು ಕೇಳಿದಾಗ ಅವಳು ವಿವರವಾಗಿ ಹೇಳಿದಳು. ಆಗ ಅರಸನು ಅವಳಿಗಾಗಿ ಒಬ್ಬ ಅಧಿಕಾರಿಯನ್ನು ಕಳುಹಿಸಿಕೊಟ್ಟು ಅವಳಿಗೆ ಉಂಟಾದದ್ದನ್ನೆಲ್ಲಾ ಅವಳು ದೇಶವನ್ನು ಬಿಟ್ಟ ದಿನ ಮೊದಲುಗೊಂಡು ಕಾಲದ ವರೆಗೂ ಹೊಲದ ಹುಟ್ಟುವಳಿಯೆಲ್ಲಾ ಅವಳಿಗೆ ಬರುವ ಹಾಗೆ ಮಾಡು ಅಂದನು.
ERVKN   ರಾಜನು ಸ್ತ್ರೀಯನ್ನು ಕೇಳಿದಾಗ, ಅವಳು ತನಗೆ ಸಂಭವಿಸಿದ್ದನ್ನು ಮತ್ತು ತನಗಿದ್ದ ಇಚ್ಛೆಯನ್ನು ತಿಳಿಸಿದಳು. ಆಗ ರಾಜನು ಅವಳಿಗೆ ಸಹಾಯಮಾಡಲು ಒಬ್ಬ ಅಧಿಕಾರಿಯನ್ನು ಕರೆದು, “ಅವಳಿಗೆ ಸೇರಬೇಕಾದ ಆಸ್ತಿಯೆಲ್ಲವನ್ನೂ ಆಕೆಗೆ ಕೊಡಿಸು. ಅವಳು ದೇಶವನ್ನು ಬಿಟ್ಟಂದಿನಿಂದ ಈವರೆಗಿನ ಆಕೆಯ ಭೂಮಿಯ ಉತ್ಪಾದನೆಯನ್ನೂ ಅವಳಿಗೆ ಕೊಡಿಸು” ಎಂದು ಹೇಳಿದನು.
IRVKN   ಅರಸನು ವಿಷಯವಾಗಿ ಸ್ತ್ರೀಯನ್ನು ವಿಚಾರಿಸಲು ಆಕೆಯು ಅದರಂತೆಯೇ ಎಲೀಷನಿಂದಾದ ದೇವರ ಮಹಿಮೆಯ ವಿಷಯವನ್ನು ವಿವರವಾಗಿ ತಿಳಿಸಿದಳು. ಆಗ ಅರಸನು ಒಬ್ಬ ಕಂಚುಕಿಯನ್ನು ಕರೆದು ಅವನಿಗೆ, “ಈಕೆಯ ಹೊಲಮನೆಗಳನ್ನೂ, ಈಕೆಯು ದೇಶವನ್ನು ಬಿಟ್ಟ ದಿನದಿಂದ ಇಂದಿನವರೆಗೂ ಈಕೆಗೆ ಸಲ್ಲತಕ್ಕ ಹೊಲದ ಆದಾಯವನ್ನೂ ಅವಳಿಗೆ ಕೊಡಿಸು” ಎಂದು ಆಜ್ಞಾಪಿಸಿ, ಅವನನ್ನು ಆಕೆಯ ಜೊತೆಯಲ್ಲಿ ಕಳುಹಿಸಿದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us