Versions
KNV ಯೇಹುವು ಇಜ್ರೇಲಿಗೆ ಬಂದಿದ್ದಾನೆಂದು ಈಜೆ ಬೆಲಳು ಕೇಳಿ ಅವಳು ತನ್ನ ಮುಖಕ್ಕೆ ಬಣ್ಣ ಹಚ್ಚಿ ಕೊಂಡು ತನ್ನ ತಲೆಯನ್ನು ಶೃಂಗರಿಸಿಕೊಂಡು ಕಿಟಕಿ ಯಿಂದ ಇಣಿಕಿ ನೋಡಿದಳು.
ERVKN ಯೇಹುವು ಇಜ್ರೇಲಿಗೆ ಹೋದನು. ಈಜೆಬೆಲಳಿಗೆ ಈ ಸುದ್ದಿಯು ತಿಳಿಯಿತು. ಅವಳು ತಲೆಗೂದಲನ್ನು ಸುಂದರವಾಗಿ ಕಟ್ಟಿಕೊಂಡು, ಅಲಂಕರಿಸಿಕೊಂಡಳು. ನಂತರ ಅವಳು ಹೊರಗೆ ನೋಡುತ್ತಾ ಕಿಟಕಿಯ ಹತ್ತಿರ ನಿಂತುಕೊಂಡಳು.
IRVKN {ಈಜೆಬೆಲಳ ಕೊಲೆ} PS ಅನಂತರ ಯೇಹುವು ಇಜ್ರೇಲಿಗೆ ಬಂದನು. ಈಜೆಬೆಲಳು ಅದನ್ನು ಕೇಳಿ ತನ್ನ ತಲೆಯನ್ನು ನಯವಾಗಿ ಬಾಚಿಕೊಂಡು, ಕಣ್ಣಿಗೆ ಕಾಡಿಗೆ ಹಚ್ಚಿಕೊಂಡು ಕಿಟಕಿಯಿಂದ ಇಣುಕಿ ನೋಡಿದಳು. PEPS