Bible Versions
Bible Books

2 Peter 1:16 (YLT) Young's Literal Translation

Versions

KNV   ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಕ್ತಿಯನ್ನೂ ಆತನ ಪ್ರತ್ಯಕ್ಷತೆಯನ್ನೂ ನಿಮಗೆ ತಿಳಿಯಪಡಿಸಿದ್ದರಲ್ಲಿ ಚಮತ್ಕಾರದಿಂದ ಕಲ್ಪಿಸಿದ ಕಥೆಗಳನ್ನು ನಾವು ಅನುಸರಿ ಸುವವರಾಗಿರಲಿಲ್ಲ. ಆತನ ಮಹತ್ತನ್ನು ಕಣ್ಣಾರೆ ಕಂಡವ ರಾಗಿಯೇ ತಿಳಿಯಪಡಿಸಿದೆವು.
ERVKN   ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಶಕ್ತಿಯ ಕುರಿತಾಗಿ ಮತ್ತು ಆತನ ಬರುವಿಕೆಯ ಕುರಿತಾಗಿ ನಿಮಗೆ ತಿಳಿಸಿದ್ದೇವೆ. ಸಂಗತಿಗಳು ಜನರಿಂದ ಕಲ್ಪಿತವಾದ ಜಾಣ್ಮೆಯ ಕಥೆಗಳಲ್ಲ. ಯೇಸುವಿನ ಮಹಿಮೆಯನ್ನು ನಾವು ಕಣ್ಣಾರೆ ಕಂಡಿದ್ದೇವೆ.
IRVKN   ನಮ್ಮ ಕರ್ತನಾದ ಯೇಸುಕ್ರಿಸ್ತನ ಶಕ್ತಿಯನ್ನೂ, * 1 ಥೆಸ. 2:19: ಪ್ರತ್ಯಕ್ಷತೆಯನ್ನೂ ನಿಮಗೆ ತಿಳಿಯಪಡಿಸಿದ್ದರಲ್ಲಿ 1 ಕೊರಿ 1:17: ಚಮತ್ಕಾರದಿಂದ ಕಲ್ಪಿಸಿದ 1 ತಿಮೊ. 1:4: ಕಟ್ಟುಕಥೆಗಳನ್ನು ನಾವು ಅನುಸರಿಸಲಿಲ್ಲ. § ಮತ್ತಾ 17:1,2,6; ಮಾರ್ಕ 9:2; ಯೋಹಾ 1:14: ಆತನ ಮಹತ್ತನ್ನು ಕಣ್ಣಾರೆ ಕಂಡವರಾಗಿಯೇ ಅದನ್ನು ತಿಳಿಯಪಡಿಸಿದೆವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us