Bible Versions
Bible Books

2 Peter 2:20 (YLT) Young's Literal Translation

Versions

KNV   ರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನಹೊಂದಿ ಲೋಕದ ಮಲಿನತ್ವ ಗಳಿಗೆ ತಪ್ಪಿಸಿಕೊಂಡವರು ತಿರಿಗಿ ಅವುಗಳಲ್ಲಿ ಸಿಕ್ಕಿ ಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿದೆ.
ERVKN   ಲೋಕದಲ್ಲಿನ ಕೆಟ್ಟಕಾರ್ಯಗಳಿಂದ ಜನರನ್ನು ಪಾರುಮಾಡಲಾಯಿತು. ನಮ್ಮ ಪ್ರಭುವಾದ ಮತ್ತು ರಕ್ಷಕನಾದ ಯೇಸು ಕ್ರಿಸ್ತನನ್ನು ತಿಳಿದುಕೊಳ್ಳುವುದರ ಮೂಲಕ ಅವರಿಗೆ ಬಿಡುಗಡೆಯಾಯಿತು. ಆದರೆ ಜನರು ತಮ್ಮ ಹಿಂದಿನ ಸಂಗತಿಗಳ ಕಡೆಗೆ ಹಿಂದಿರುಗಿಹೋದರೆ ಮತ್ತು ಅವುಗಳು ಅವರನ್ನು ತಮ್ಮ ಹತೋಟಿಯಲ್ಲಿಟ್ಟುಕೊಂಡಿದ್ದರೆ ಅವರು ಮೊದಲಿಗಿಂತಲೂ ಹೆಚ್ಚು ಕೆಟ್ಟುಹೋಗುತ್ತಾರೆ.
IRVKN   ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನನ್ನು ಕುರಿತಾದ ಪರಿಜ್ಞಾನಹೊಂದಿ ಲೋಕದ ಮಲಿನತ್ವಗಳಿಗೆ ವ. 18: ತಪ್ಪಿಸಿಕೊಂಡವರು ತಿರುಗಿ ಅವುಗಳಲ್ಲಿ ಸಿಕ್ಕಿಕೊಂಡು ಸೋತುಹೋದರೆ § ಮತ್ತಾ 12:45: ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us