Bible Versions
Bible Books

2 Samuel 10:12 (YLT) Young's Literal Translation

Versions

KNV   ಬಲವಾಗಿರು; ನಾವು ನಮ್ಮ ಜನರಿಗೋಸ್ಕರವೂ ನಮ್ಮ ದೇವರ ಪಟ್ಟಣಗಳಿಗೋಸ್ಕರವೂ ಬಲಗೊ ಳ್ಳೋಣ. ಕರ್ತನು ತನ್ನ ದೃಷ್ಟಿಗೆ ಉತ್ತಮವಾದದ್ದನ್ನು ಮಾಡಲಿ ಅಂದನು.
ERVKN   ನೀನು ಶಕ್ತನಾಗಿರು. ನಮ್ಮ ಜನರಿಗಾಗಿ ಮತ್ತು ನಮ್ಮ ದೇವರ ನಗರಗಳಿಗಾಗಿ ಧೈರ್ಯದಿಂದ ಹೋರಾಡೋಣ. ಯೆಹೋವನು ತನಗೆ ಸರಿಯೆನಿಸುವುದನ್ನು ಮಾಡಲಿ” ಎಂದು ಹೇಳಿದನು.
IRVKN   ಧೈರ್ಯದಿಂದಿರು, ನಮ್ಮ ಜನರಿಗೋಸ್ಕರವೂ ಮತ್ತು ನಮ್ಮ ದೇವರ ಪಟ್ಟಣಗಳಿಗೋಸ್ಕರವೂ ನಮ್ಮ ಶೌರ್ಯವನ್ನು, ಪೌರುಷವನ್ನು ತೋರಿಸೋಣ. ಯೆಹೋವನು ತನ್ನ ಚಿತ್ತದಂತೆ ಮಾಡಲಿ” ಎಂದು ಹೇಳಿ ಅವನನ್ನು ಅಮ್ಮೋನಿಯರಿಗೆ ವಿರೋಧವಾಗಿ ಕಳುಹಿಸಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us