Bible Versions
Bible Books

2 Samuel 10:14 (YLT) Young's Literal Translation

Versions

KNV   ಅರಾಮ್ಯರು ಓಡಿ ಹೋದದ್ದನ್ನು ಅಮ್ಮೋನನ ಮಕ್ಕಳು ನೋಡಿದಾಗ ಅವರು ಅಬೀಷೈಯ ಎದುರಿನಿಂದ ಓಡಿ ಪಟ್ಟಣ ದೊಳಗೆ ಹೊಕ್ಕರು. ಆಗ ಯೋವಾಬನು ಅಮ್ಮೊನನ ಮಕ್ಕಳನ್ನು ಬಿಟ್ಟು ತಿರುಗಿ ಯೆರೂಸಲೇಮಿಗೆ ಬಂದನು.
ERVKN   ಅರಾಮ್ಯರು ಓಡಿಹೋಗುತ್ತಿರುವುದನ್ನು ನೋಡಿದ ಅಮ್ಮೋನಿಯರು ಅಬೀಷೈಯನ್ನು ಬಿಟ್ಟು ಓಡಿಹೋದರು. ಅವರು ತಮ್ಮ ನಗರಕ್ಕೆ ಹಿಂದಿರುಗಿದರು. ಯೋವಾಬನು ಯುದ್ಧರಂಗದಿಂದ ಹಿಂದಿರುಗಿ ಜೆರುಸಲೇಮಿಗೆ ಬಂದನು.
IRVKN   ಇವರು ಓಡಿಹೋಗುವುದನ್ನು ಅಮ್ಮೋನಿಯರು ಕಂಡು ಅವರೂ ಅಬೀಷೈಯ ಎದುರಿನಿಂದ ಓಡಿಹೋಗಿ, ಪಟ್ಟಣವನ್ನು ಪ್ರವೇಶಿಸಿದರು. ಯೋವಾಬನು ಅಮ್ಮೋನಿಯರೊಡನೆ ಯುದ್ಧ ಮಾಡುವುದನ್ನು ಬಿಟ್ಟು ಯೆರೂಸಲೇಮಿಗೆ ಹೋದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us