Versions
KNV ಇದಲ್ಲದೆ ಹದದೆಜೆರನು ನದಿಗೆ ಆಚೆ ಇದ್ದ ಅರಾಮ್ಯರನ್ನು ಕರೇಕಳುಹಿಸಿದ್ದರಿಂದ ಅವರು ಹೇಲಾಮಿಗೆ ಬಂದರು; ಹದದೆಜೆರನ ಸೈನ್ಯಕ್ಕೆ ಅಧಿ ಪತಿಯಾದ ಶೋಬಕನು ಅವರ ಮುಂದೆ ನಡೆದನು.
ERVKN ಯೂಫ್ರೇಟೀಸ್ ನದಿಯ ಮತ್ತೊಂದು ತೀರದಲ್ಲಿ ವಾಸಿಸುತ್ತಿದ್ದ ಅರಾಮ್ಯರನ್ನು ಕರೆತರಲು ಹದದೆಜೆರನು ಸಂದೇಶಕರನ್ನು ಕಳುಹಿಸಿದನು. ಈ ಅರಾಮ್ಯರು ಹೇಲಾಮಿಗೆ ಬಂದರು. ಹದದೆಜೆರನ ಸೇನಾಪತಿಯಾದ ಶೋಬಕನು ಅವರ ನಾಯಕನಾದನು.
IRVKN ಹದದೆಜೆರನು ಯೂಫ್ರೆಟಿಸ್ ನದಿಯ ಆಚೆಯಲ್ಲಿದ್ದ ಅರಾಮ್ಯರನ್ನು ಬರಲು ಹೇಳಿ ಕಳುಹಿಸಿದನು. ಅವರು ಹೇಲಾಮಿಗೆ ಬಂದರು. ಹದದೆಜೆರನ ಸೇನಾಧಿಪತಿಯಾದ ಶೋಬಕನು ಅವರ ನಾಯಕನಾದನು. PEPS