Bible Versions
Bible Books

2 Samuel 10:4 (YLT) Young's Literal Translation

Versions

KNV   ಆದದರಿಂದ ಹಾನೂನನು ದಾವೀದನ ಸೇವಕರನ್ನು ಹಿಡಿದು ಅವರ ಅರ್ಧ ಗಡ್ಡವನ್ನು ಬೋಳಿಸಿ ಅವರ ವಸ್ತ್ರಗಳನ್ನು ಮಧ್ಯದಲ್ಲಿ ಕುಂಡಿಯ ವರೆಗೆ ಕತ್ತರಿಸಿ ಅವರನ್ನು ಕಳುಹಿಸಿದನು.
ERVKN   ಆದ್ದರಿಂದ ಹಾನೂನನು ದಾವೀದನ ಸೇವಕರನ್ನು ಹಿಡಿಸಿ ಅವರ ಗಡ್ಡದ ಅರ್ಧಭಾಗವನ್ನು ಬೋಳಿಸಿದನು. ಅವರ ನಡುವಿನ ಕೆಳಭಾಗವು ಕಾಣುವಂತೆ ಅವರ ಬಟ್ಟೆಗಳನ್ನು ಮಧ್ಯಭಾಗದಲ್ಲಿ ಕತ್ತರಿಸಿದನು, ನಂತರ ಅವರನ್ನು ಕಳುಹಿಸಿದನು.
IRVKN   ಇದರಿಂದ ಹಾನೂನನು ದಾವೀದನ ಪ್ರತಿನಿಧಿಗಳನ್ನು ಹಿಡಿಸಿ, ಗಡ್ಡದ ಅರ್ಧ ಭಾಗವನ್ನು ಬೋಳಿಸಿ, ಸೊಂಟದಿಂದ ಕೆಳಗೆ ಅವರ ನಗ್ನತೆಯು ಕಾಣುವಂತೆ ನಿಲುವಂಗಿಗಳನ್ನು ಕತ್ತರಿಸಿ ಕಳುಹಿಸಿಬಿಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us