Versions
KNV ಆಗ ಅಮ್ಮೋನನ ಮಕ್ಕಳು ಹೊರಟು ಪಟ್ಟಣದ ಬಾಗಲ ಮುಂದೆ ವ್ಯೂಹಕಟ್ಟಿದರು. ಆದರೆ ಚೋಬಾದಿಂದಲೂ ರೆಹೋಬ್ನಿಂದಲೂ ಇಷ್ಟೋಬ್ ನಿಂದಲೂ ಮಾಕನಿಂದಲೂ ಬಂದ ಅರಾಮ್ಯರು ಹೊರಗೆ ಬೈಲಿನಲ್ಲಿ ಬೇರೆ ಇಳಿದಿದ್ದರು.
ERVKN ಅಮ್ಮೋನಿಯರು ಹೊರಗೆ ಬಂದು ಯುದ್ಧಕ್ಕೆ ಸಿದ್ಧರಾದರು. ಅವರು ನಗರದ ಬಾಗಿಲಿನಲ್ಲಿ ನಿಂತರು. ಚೋಬಾ ಮತ್ತು ರೆಹೋಬ್ಗಳ ಅರಾಮ್ಯರು, ಟೋಬ್ ಮತ್ತು ಮಾಕಾದ ಜನರು ಯುದ್ಧರಂಗದಲ್ಲಿ ಅಮ್ಮೋನಿಯರ ಜೊತೆಯಲ್ಲಿ ಒಟ್ಟಾಗಿ ನಿಲ್ಲಲಿಲ್ಲ.
IRVKN ಕೂಡಲೆ ಅಮ್ಮೋನಿಯರು ಹೊರಗೆ ಬಂದು ಊರ ಬಾಗಿಲಿನ ಬಳಿಯಲ್ಲಿ ವ್ಯೂಹರಚಿಸಿದರು. ಚೋಬ, ರೆಹೋಬ್ ಎಂಬ ಸ್ಥಳಗಳ ಅರಾಮ್ಯರೂ ಟೋಬ್ ಮತ್ತು ಮಾಕಾ ದೇಶಗಳವರೂ ಪ್ರತ್ಯೇಕವಾಗಿ ಮೈದಾನದಲ್ಲಿ ಇಳಿದುಕೊಂಡಿದ್ದರು. PEPS