Bible Versions
Bible Books

2 Samuel 10:9 (YLT) Young's Literal Translation

Versions

KNV   ಯೋವಾಬನು ಯುದ್ಧದ ಮುಖವು ಹಿಂದೆ ಮುಂದೆ ತನಗೆ ಎದುರಾ ಗಿರುವದನ್ನು ನೋಡಿದಾಗ ಅವನು ಇಸ್ರಾಯೇಲಿನ ಆಯಲ್ಪಟ್ಟ ಎಲ್ಲಾ ಜನರನ್ನು ಆದುಕೊಂಡು ಅರಾಮ್ಯ ರಿಗೆ ಎದುರಾಗಿ ವ್ಯೂಹಕಟ್ಟಿದನು.
ERVKN   ಅಮ್ಮೋನಿಯರು ತಮ್ಮ ವಿರುದ್ಧವಾಗಿ ಹಿಂದೆ ಮತ್ತು ಮುಂದೆ ನಿಂತಿರುವುದನ್ನು ನೋಡಿದ ಯೋವಾಬನು ಇಸ್ರೇಲರಲ್ಲಿ ಶ್ರೇಷ್ಠರಾದವರನ್ನು ಆರಿಸಿಕೊಂಡು ಅರಾಮ್ಯರ ವಿರುದ್ಧ ಯುದ್ಧಮಾಡಲು ಅವರನ್ನು ಸಾಲಾಗಿ ನಿಲ್ಲಿಸಿದನು.
IRVKN   ಯೋವಾಬನು ತನ್ನ ಮುಂದೆಯೂ, ಹಿಂದೆಯೂ ಯುದ್ಧ ಪ್ರಾರಂಭವಾದದ್ದನ್ನು ಕಂಡು ಇಸ್ರಾಯೇಲ್ಯರಲ್ಲಿ ಶ್ರೇಷ್ಠರಾದ ಸೈನಿಕರನ್ನು ಆರಿಸಿಕೊಂಡು, ಅವರನ್ನು ಅರಾಮ್ಯರಿಗೆ ವಿರೋಧವಾಗಿ ನಿಲ್ಲಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us