Versions
KNV ಆದರೆ ತನ್ನ ಸೇವಕರು ಪಿಸುಗುಟ್ಟುವದನ್ನು ದಾವೀದನು ನೋಡಿ ಮಗುವು ಸತ್ತುಹೋಯಿತೆಂದು ಗ್ರಹಿಸಿ ಕೊಂಡನು. ಆಗ ದಾವೀದನು ತನ್ನ ಸೇವಕರಿಗೆ--ಮಗುವು ಸತ್ತುಹೋಯಿತೋ ಅಂದನು. ಅವರು --ಸತ್ತುಹೋಯಿತು ಅಂದರು.
ERVKN ಆದರೆ ದಾವೀದನು ತನ್ನ ಸೇವಕರು ಗುಸುಗುಸು ಮಾತನಾಡುವುದನ್ನು ಕೇಳಿ, ಮಗು ಸತ್ತಿದೆಯೆಂಬುದನ್ನು ಅರ್ಥಮಾಡಿಕೊಂಡನು. ಆದ್ದರಿಂದ ದಾವೀದನು ತನ್ನ ಸೇವಕರನ್ನು ಕರೆದು, “ಮಗು ಸತ್ತುಹೋಯಿತೇ?” ಎಂದು ಕೇಳಿದನು. “ಹೌದು, ಸತ್ತುಹೋಯಿತು” ಎಂದು ಸೇವಕರು ಉತ್ತರಿಸಿದರು.
IRVKN ಸೇವಕರು ಈ ಪ್ರಕಾರ ಪಿಸುಗುಟ್ಟುವುದನ್ನು ಕಂಡು ದಾವೀದನು, ಮಗು ಸತ್ತು ಹೋಯಿತೆಂದು ತಿಳಿದು ಸೇವಕರನ್ನು, “ಮಗು ಸತ್ತುಹೋಯಿತೋ?” ಎಂದು ಕೇಳಿದನು. ಅವರು, “ಹೌದು ಸತ್ತುಹೋಯಿತು” ಎಂದು ಉತ್ತರ ಕೊಟ್ಟರು