Bible Versions
Bible Books

2 Samuel 13:15 (YLT) Young's Literal Translation

Versions

KNV   ಆಗ ಅಮ್ನೊನನು ಅವಳನ್ನು ಅತ್ಯಂತ ಹಗೆಮಾಡಿದನು; ಅವನು ಅವಳನ್ನು ಹಗೆಮಾಡಿದ ಹಗೆಯು ಮೊದಲು ಮಾಡಿದ ಪ್ರೀತಿಗಿಂತ ಅಧಿಕವಾಗಿತ್ತು; ಆದದರಿಂದ ಅಮ್ನೋನನು ಅವಳಿಗೆ--ಎದ್ದು ಹೋಗು ಅಂದನು.
ERVKN   ಅನಂತರ ಅಮ್ನೋನನು ತಾಮಾರಳನ್ನು ದ್ವೇಷಿಸಿದನು. ಅಮ್ನೋನನು ತಾನು ಅವಳನ್ನು ಮೊದಲು ಮೋಹಿಸಿದುದಕ್ಕಿಂತ ಹೆಚ್ಚಾಗಿ ದ್ವೇಷಿಸಿದನು. ಅಮ್ನೋನನು ತಾಮಾರಳಿಗೆ, “ಮೇಲೇಳು, ಹೊರಟುಹೋಗು!” ಎಂದನು.
IRVKN   ಇದಾದ ಮೇಲೆ ಅವನಿಗೆ ಆಕೆಯ ಮೇಲೆ ದ್ವೇಷಹುಟ್ಟಿತು. ಅವಳ ಬಗ್ಗೆ ಇದ್ದ ಪ್ರೀತಿಗಿಂತ ಆಕೆಯ ಮೇಲಿನ ದ್ವೇಷವೇ ಹೆಚ್ಚಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us