Bible Versions
Bible Books

2 Samuel 13:17 (YLT) Young's Literal Translation

Versions

KNV   ಆದರೆ ಅವನು ಅವಳ ಮಾತನ್ನು ಕೇಳಲೊಲ್ಲದೆ ತನ್ನನ್ನು ಸೇವಿಸುವ ತನ್ನ ದಾಸರನ್ನು ಕರೆದು--ಇವಳನ್ನು ನನ್ನ ಬಳಿಯಿಂದ ಹೊರಗೆ ತಳ್ಳಿ ಬಾಗಲು ಮುಚ್ಚಿ ಬೀಗಹಾಕು ಅಂದನು.
ERVKN   ಅಮ್ನೋನನು ತನ್ನ ಕಿರಿಯ ಸೇವಕನೊಬ್ಬನನ್ನು ಕರೆದು, “ಈ ಹುಡುಗಿಯನ್ನು ಈಗಲೇ ಕೊಠಡಿಯಿಂದ ಹೊರಗೆ ನೂಕು! ಅವಳು ಹೋದ ನಂತರ ಬಾಗಿಲಿಗೆ ಬೀಗಹಾಕು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us